ಹಾಸನ ಜಿಲ್ಲೆಯ ಕಬ್ಬಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಂಡು ಬರುವ ಪುರಾತನ ಕಾಲದ ಐತಿಹಾಸಿಕ ಕಲ್ಯಾಣಿಯನ್ನು ಅಲ್ಲಿನ ಸ್ಥಳೀಯ ಗ್ರಾಮಸ್ಥರು ಮತ್ತು ಆಡಳಿತ ವರ್ಗದವರು ಸೇರಿ ಸ್ವಚ್ಛಗೊಳಿಸಿದ್ದರ ಬಗ್ಗೆ ಒಂದಿಷ್ಟು ಮಾಹಿತಿ. ಇನ್ನೂ ಹೆಚ್ಚಿನ ಗ್ರಾಮೀಣ ಸುದ್ದಿಗಳಿಗಾಗಿ ನಮ್ಮ ಫೇಸ್‌ಬುಕ್ ಪೇಜ್ ಲೈಕ್ ಮತ್ತು ಫಾಲೋ ಮಾಡಿ.